ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 14.  ಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಅವರು ಉದ್ಘಾಟಿಸಿ, ಬಳಿಕ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬೊಮ್ಮಾಯಿ ಅವರು ಮಾತನಾಡಿದರು.

Also Read  ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ

error: Content is protected !!
Scroll to Top