ಮಾ. 21ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ  ಮಾ. 21ರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top