(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಉಳ್ಳಾಲ ತಾಲೂಕು ಹರೇಕಳ ಗ್ರಾಮ ಪಂಚಾಯತ್‍ನ 2022-23ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಾ. 21ರ ಮಂಗಳವಾರದಂದು ಅಪರಾಹ್ನ 2.30ಕ್ಕೆ ಹರೇಕಳ ಗ್ರಾಮ ಪಂಚಾಯತ್‍ನ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ. 21ರಂದು ಹರೇಕಳ ಗ್ರಾಮ ಸಭೆ
By
News Kadaba Desk
/ March 15, 2023
