ಮಾ. 18 ರಂದು ತಹಶೀಲ್ದಾರರ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ತಾಲೂಕಿನ ಸುರತ್ಕಲ್ ಹೋಬಳಿಯ ಮಧ್ಯ ಚೇಳ್ಯಾರು ಗ್ರಾಮದ ಎಮ್.ಆರ್.ಪಿ.ಎಲ್ ಕಾಲೋನಿ ಸಭಾ ಭವನದಲ್ಲಿ ಮಾ.18ರಂದು ಬೆಳಗ್ಗೆ 10 ರಿಂದ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ತಾಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top