ಇಂದಿನಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ತಪಾಸಣಾ ಶಿಬಿರ ➤ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಕಾರದಲ್ಲಿ ಮಾ. 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ, ಮಾ. 18 ರಂದು ಪುತ್ತೂರು ತಾಲೂಕಿನ ಪಾಣಾಜೆ ಆರೋಗ್ಯ ಕೇಂದ್ರ,ಮಾ. 21 ರಂದು ಪುತ್ತೂರಿನ ಕೊಯಿಲ, ಉಪ್ಪಿನಂಗಡಿ ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ತಜ್ಞರಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

error: Content is protected !!
Scroll to Top