ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದ ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 15. ಬೆಂಗಳೂರು- ಮೈಸೂರು ಹೆದ್ದಾರಿ ಟೋಲ್ ಶುಲ್ಕದ ಬಿಸಿ ಕೆಎಸ್ಆರ್ಟಿಸಿ ಬಸ್ ಪ್ರಯಾಣಿಕರಿಗೂ ತಟ್ಟಿದೆ.


ಉದ್ದೇಶಿತ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ- 275ರ ಮೂಲಕ ಕಾರ್ಯಾಚರಣೆ ಮಾಡುವ ನಿಗಮದ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಬಳಕೆ ಶುಲ್ಕದ ರೂಪದಲ್ಲಿ ಕನಿಷ್ಠ 15 ರೂ.ಗಳಿಂದ ಗರಿಷ್ಠ 20 ರೂ. ವಸೂಲು ಮಾಡಲು ಕೆಎಸ್ಆರ್ಟಿಸಿ ನಿರ್ಧರಿಸಿದ್ದು, ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಿದೆ.

Also Read  ಅಪ್ರಾಪ್ತನ ಬಿಡುಗಡೆಗೆ 30 ಸಾವಿರ ರೂಪಾಯಿ ಲಂಚ ಕೇಳಿದ ಪೊಲೀಸರು   ➤ಠಾಣೆಗೆ ಟವೆಲ್‌ ಕಟ್ಟಿಕೊಂಡು ಬಂದ ತಂದೆ..!!

error: Content is protected !!
Scroll to Top