ಬೆಳ್ಳಾರೆ: ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 15.  ಬೆಳ್ಳಾರೆ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರು ನೆರವೇರಿಸಿದರು .

ಈ ಸಂದರ್ಭದಲ್ಲಿ ಪೊಲೀಸ್ ಅಧೀಕ್ಷಕರಾದ ವಿಕ್ರಮ್ ಅಮಟೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ, ಸುಳ್ಯ ತಹಶೀಲ್ದಾರ್ ಮಂಜುನಾಥ್, ಸಿಪಿಐ ರವೀಂದ್ರ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ಹಾಗೂ ಇತರ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Also Read  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ➤ ಪೊಲೀಸ್ ಕಾನ್ಸ್ಟೇಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

error: Content is protected !!
Scroll to Top