(ನ್ಯೂಸ್ ಕಡಬ) newskadaba.com ಕಲ್ಲಡ್ಕ, ಮಾ. 15. ಆಟೋ ರಿಕ್ಷಾವೊಂದು ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ಬರುತ್ತಿದ್ದ ಆಟೋ ರಿಕ್ಷಾ ಕಲ್ಲಡ್ಕ ಸಮೀಪ ಫ್ಲೈ ಓವರ್ ಕಾಮಗಾರಿಯ ಹೊಂಡಕ್ಕೆ ಬಿದ್ದಿದೆ. ಆಟೋ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಕಲ್ಲಡ್ಕ: ಫ್ಲೈಓವರ್ ಕಾಮಗಾರಿ ಹೊಂಡಕ್ಕೆ ಬಿದ್ದ ಆಟೋರಿಕ್ಷಾ ➤ ಚಾಲಕ ಅಪಾಯದಿಂದ ಪಾರು
