(ನ್ಯೂಸ್ ಕಡಬ) newskadaba.com.ಬೆಂಗಳೂರು.ಮಾ. 15. ರಾಜ್ಯ ಸರ್ಕಾರಕ್ಕೆ ಬೈಕ್ ಆಟೋ ಟ್ಯಾಕ್ಸಿ ನಿಷೇಧಿಸುವಂತೆ ಆಟೋ ಸಂಘಟನೆಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಮಾ.16 ರಿಂದ ಪ್ರತಿಭಟನೆ ನಡೆಸಲಿದ್ದಾರೆ.
ಮಾ. 20 ರಂದು ಬೆಂಗಳೂರು ನಗರದಲ್ಲಿ ಆಟೋ ಸೇವೆ ಲಭ್ಯವಿರುವುದಿಲ್ಲ. ಆಟೋ ಮುಷ್ಕರಕ್ಕೆ ಒಟ್ಟು 21 ಆಟೋ ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿದು ಬಂದಿದೆ.