(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 15. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಮಾ.16ರ ಗುರುವಾರ ಬೆಳಗ್ಗೆ 10.30ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಎಸ್. ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುವರು. ನಗರದ ಪತ್ರಕರ್ತರು ಆಗಮಿಸಲು ಕೋರಲಾಗಿದೆ.
ಫಲಾನುಭವಿಗಳ ಸಮ್ಮೇಳನ- ಪತ್ರಕರ್ತರಿಗೆ ಆಹ್ವಾನ
