ಮನೆಯಂಗಳಕ್ಕೆ ಬರೋಬ್ಬರಿ 17 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.16. ದುರ್ಗ ಗ್ರಾಮದಲ್ಲಿ ಪರಿಸರದಲ್ಲಿ ಹರಿದಾಡುತ್ತಾ ನಾಗರಿಕ ನಿದ್ದೆಗೆಡಿಸಿದ, 17 ಅಡಿ ಉದ್ದದ ಕಾಳಿಂಗವೊಂದನ್ನು ಉರಗಪ್ರೇಮಿ ಅನಿಲ್ ಪ್ರಭು ಸೆರೆಹಿಡಿದ್ದಾರೆ.

ಕಳೆದ ಕೆಲ ದಿನಗಳಿಂದ ಇದೇ ಪರಿಸರದಲ್ಲಿ ಕಾಣಸಿಕ್ಕಿರುವ ಕಾಳಿಂಗವನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖಾಧಿಕಾರಿಗೆ ಗ್ರಾಮಸ್ಥರು ದುಂಬಾಲು ಬಿದ್ದಿದ್ದರು. ಗ್ರಾಮಸ್ಥರ ಕೋರಿಕೆ ಮನ್ನಣೆ ಸಿಗದೆ ಇದ್ದಾಗ ಮಂಗಳವಾರ ರಾತ್ರಿ ಸುಮಾರು 10ಗಂಟೆಯ ವೇಳೆಗೆ ಕಾಳಿಂಗ ಕಾಣಸಿಕ್ಕಿರುವುದು ಗ್ರಾಮಸ್ಥರಲ್ಲಿ ಇನ್ನಷ್ಟು ಭಯ ಹೆಚ್ಚುಮಾಡಲು ಕಾರಣವಾಗಿತ್ತು.

Also Read  ಆದೇಶ ಪಾಲಿಸದ ಇನ್ಸ್‌ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

 

error: Content is protected !!
Scroll to Top