ಸಂಪೂರ್ಣ ಬಡತನ ನಿರ್ಮೂಲನೆಗೆ ಬಜೆಟ್ ಮೂಲಕ ಕ್ರಮ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.16. ಸಂಪೂರ್ಣ ಬಡತನ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಒಳಗೊಂಡ ಕಾಸರಗೋಡು ಜಿಲ್ಲಾ ಪಂಚಾಯತ್ ನ 2023-24 ನೇ ಸಾಲಿನ ಮುಂಗಡ ಪತ್ರವನ್ನು ಉಪಾಧ್ಯಕ್ಷ ಶಾನ್ ವಾಜ್ ಪಾದೂರು ಮಂಡಿಸಿದರು.


ಮೂಲಭೂತ ಸೌಲಭ್ಯಗಳ ಜೊತೆಗೆ ಉತ್ಪಾದನಾ ವಲಯಕ್ಕೆ ಆದ್ಯತೆ ನೀಡಿದ್ದು , 103034000 ರೂ. ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಜಿಲ್ಲೆಯ ಎಲ್ಲಾ ಶಾಲೆಗಳು ಸಂಪೂರ್ಣ ಸೋಲಾರ್ ಜಿಲ್ಲೆಯಾಗಲಿದೆ. ಏಪ್ರಿಲ್ ತಿಂಗಳೊಳಗೆ ಎಲ್ಲಾ ಶಾಲೆಗಳಲ್ಲಿ ಸೋಲಾರ್ ಅಳವಡಿಸಲಾಗುವುದು.

Also Read  ಅಮೇರಿಕಾ ರಕ್ಷಣಾ ಕಾರ್ಯದರ್ಶಿ ಅಸ್ಟಿನ್‌ ಮುಂದಿನ ವಾರ ಭಾರತಕ್ಕೆ ಭೇಟಿ

error: Content is protected !!
Scroll to Top