ಗೀಸರ್‌ ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿ ಮೃತ್ಯು   ➤ 5 ವರ್ಷದ ಮಗು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಜೈಪುರ, ಮಾ.16. ಗೀಸರ್‌ ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳಾಗಿದ್ದು, ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

error: Content is protected !!
Scroll to Top