ದ್ವಿತೀಯ ಪಿಯು ಪರೀಕ್ಷೆ ಮಧ್ಯೆಯೇ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉತ್ತರ ಕನ್ನಡ, ಮಾ. 16. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶಿಲ್ಪಾಗೌಡ(17) ಎಂದು ಗುರುತಿಸಲಾಗಿದೆ. ಪಿಯುಸಿ ವಾಣಿಜ್ಯ ವಿಭಾಗದ ವ್ಯಾಸಂಗ ಮಾಡುತ್ತಿದ್ದ ಈಕೆ ಎರಡು ಪರೀಕ್ಷೆಯನ್ನು ಬರೆದಿದ್ದಳು. ಆದರೆ ಪೋಷಕರು ಕೂಲಿ ಕೆಲಸಕ್ಕೆ ಅಂತಾ ಹೋಗಿದ್ದಾಗ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

Scroll to Top