ಬಂಟ್ವಾಳ: ಗಾಂಜಾ ಸಾಗಾಟ ➤ ಇಬ್ಬರ ಬಂಧನ

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 16. ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಬಂಧಿತರನ್ನು ಮಂಗಳೂರು ಬಜಾಲ್ ಪಡ್ಪು ನಿವಾಸಿ ತೌಸಿರ್ ಹಾಗೂ ಬಂಟ್ವಾಳ ಪುದು ಪಾಡಿಮನೆ ಮಾರಿಪಳ್ಳ ನಿವಾಸಿ ಯಾಸೀನ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ 50,000 ರೂ. ಮೌಲ್ಯದ 905 ಗ್ರಾಂ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ತಂಗಡಿ: ಅತ್ಯಾಚಾರ ಖಂಡಿಸಿ ಮತ್ತು ಕ್ಯಾಂಪಸ್ ಫ್ರಂಟ್ ನಾಯಕರ ಬಿಡುಗಡೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

error: Content is protected !!
Scroll to Top