ಬೆಂಗಳೂರಿನಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟ ➤ ಹಲವರಿಗೆ ಗಂಭೀರ ಗಾಯ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.16. ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಡೆದಿದೆ.

ಹೆಚ್.ಎಸ್.ಆರ್. ಲೇಔಟ್ ನ 7ನೇ ಹಂತದಲ್ಲಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದ್ದು, ಎರಡು ಮನೆಗಳಿಗೆ ಹಾನಿಯಾಗಿವೆ. ಅಲ್ಲದೇ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. BWSSB ಕಾಮಗಾರಿ ವೇಳೆ ಏಕಾಏಕಿ ಗ್ಯಾಸ್ ಪೈಪ್ ಲೈನ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

 

error: Content is protected !!
Scroll to Top