ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ಕೇಳಿದ ವರನಿಗೆ ಬಿಗ್​ ಶಾಕ್​ ಕೊಟ್ಟ ವಧು

(ನ್ಯೂಸ್ ಕಡಬ)newskadaba.com ಮುಜಾಫರ್​ನಗರ, ಮಾ.16. ದುಬಾರಿ ವರದಕ್ಷಿಣೆ ಕೇಳಿದ ವರನಿಗೆ ವಧು, ಆಕೆಯ ಕುಟುಂಬ ಮತ್ತು ಗ್ರಾಮಸ್ಥರು ಸೇರಿಕೊಂಡು ಬುದ್ಧಿ ಕಲಿಸಿರುವ ಅಪರೂಪದ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ.

ವರ ವಾಸಿಂ ಅಹ್ಮದ್​ ಎಂಬಾತ ವರದಕ್ಷಿಣೆಯಾಗಿ ಟ್ರ್ಯಾಕ್ಟರ್​ ನೀಡುವಂತೆ ವಧುವಿನ ಕುಟುಂಬವನ್ನು ಕೇಳಿದ್ದ. ಬಳಿಕ ಈ ವಾರದ ಆರಂಭದಲ್ಲಿ ತಮ್ಮ ಸಂಬಂಧಿಕರೊಂದಿಗೆ ಮದುವೆ ಮಂಟಪ್ಪಕ್ಕೆ ಬಂದಿದ್ದ. ಆತನನ್ನ ಮತ್ತು ಅವರ ಕುಟುಂಬವನ್ನು ಸ್ಥಳೀಯ ಜನರು ಒತ್ತೆಯಾಳಾಗಿರಿಸಿಕೊಂಡರು.

Also Read  ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆಗೈದ ತಂಡ...!

 

error: Content is protected !!
Scroll to Top