ಆನೆ ನೋಡಿ ಬೈಕ್ ನಿಂದ ಕೆಳಗೆ ಬಿದ್ದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಮಾ.16. ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ.

ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು ನಿಂತ ಆನೆಯನ್ನು ಗಮನಿಸಿದ ರಾಮಸ್ವಾಮಿ ದಿಢೀರ್ ಬಂದಿದ್ದಾರೆ.

ಆನೆ ನೋಡುತ್ತಿದ್ದಂತೆ ಗಾಬರಿಗೊಂಡು ಆಯತಪ್ಪಿ ಬಿದ್ದಿದ್ದು, ಬಳಿಕ ಇನ್ನಿತರ ಸವಾರರ ಸಮಯ ಪ್ರಜ್ಞೆಯಿಂದ ಆನೆ ತಿರುಗುವ ಮುನ್ನಇತ್ತ ಕಡೆ ಬಂದಿದ್ದಾರೆ.

Also Read  ಐಎಂಎ ಹಗರಣ ➤ ಐಪಿಎಸ್​ ಅಧಿಕಾರಿ ಅಜಯ್​ ಹಿಲೋರಿಗೆ ಸಿಬಿಐ ನೋಟೀಸ್

 

 

error: Content is protected !!
Scroll to Top