ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣನ ಪ್ರತಿಮೆ ನಿರ್ಮಾಣ ➤ ಸಿಎಂ ಬೊಮ್ಮಾಯಿ ಘೋಷಣೆ…!

(ನ್ಯೂಸ್ ಕಡಬ)newskadaba.com ಬೆಳಗಾವಿ, ಮಾ.16. ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆ ಸ್ಥಾಪಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆ ನಿರ್ಮಿಸುವ ಸಂಬಂಧ ಸೂಕ್ತ ಆದೇಶ ನೀಡಲಾಗುತ್ತದೆ ಎಂದು ಹೇಳಿದರು. ಬಸವೇಶ್ವರ ವೃತ್ತದ ಸಮೀಪ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

Also Read  ಆನ್​ಲೈನ್​ ಕ್ಲಾಸ್​ಗೆ ಮೊಬೈಲ್​ ಕೊಡದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

 

error: Content is protected !!
Scroll to Top