ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಇಬ್ಬರು ಪೈಲಟ್‌‌ಗಳು ನಾಪತ್ತೆ…!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.16. ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡ ನಂತರ ಪತನಗೊಂಡಿದ್ದು,  ಒಬ್ಬ ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಮೇಜರ್ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಹೆಲಿಕಾಪ್ಟರ್ ಬೋಮ್ಡಿಲಾ ಪಶ್ಚಿಮದ ಮಂಡಲ ಬಳಿ ಗುರುವಾರ ಬೆಳಗ್ಗೆ 09:15ರ ಸುಮಾರಿಗೆ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಪೈಲಟ್ ಗಳಿಗಾಗಿ ಸೇನೆಯಿಂದ ಶೋಧಕಾರ್ಯ ನಡೆದಿದ್ದು, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯ ಬೇಕಿದೆ.

Also Read  ದೇಶದಲ್ಲಿ 'H3N2' ಜೊತೆಗೆ 'H1N1' ಪ್ರಕರಣಗಳಲ್ಲಿ ಹೆಚ್ಚಳ       ➤ ಆರೋಗ್ಯ ಸಚಿವಾಲಯ  

 

error: Content is protected !!
Scroll to Top