(ನ್ಯೂಸ್ ಕಡಬ) newskadaba.com. ಮುಂಬೈ,ಮಾ 16. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ.
ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್ 19 ಮತ್ತು ಉಕ್ರೇನ್- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್ ಆಗಿರುವ ಸೆಂಟ್ರಲ್ ಬ್ಯಾಂಕಿಂಗ್ 2023ರ ವರ್ಷದ ಗವರ್ನರ್ ಪ್ರಶಸ್ತಿ ನೀಡಿದೆ.
Also Read ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್