ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ಪೊಲೀಸ್ ದಾಳಿ        ➤ 6 ಲಾರಿಗಳು ವಶಕ್ಕೆ 

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.17. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ 5 ಕಡೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ಅಡ್ಡೆಗಳಿಗೆ ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ ಮರಳು ಸಮೇತ 6 ಲಾರಿಗಳನ್ನು ವಶ ಪಡೆಸಿಕಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೆಂಜಾರು ಪಡುಪೆರಾರು ದ್ವಾರ, ಪೊಳಲಿ ದ್ವಾರ, ಅಡ್ಡೂರು ಸಮೀಪದ ನೂಯಿ ತಲಾ ಒಂದೊಂದು ಹಾಗೂ ಬಡಗ ಎಡಪದವಿನಲ್ಲಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ

error: Content is protected !!
Scroll to Top