(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.17. ಮಾದಕ ಪದಾರ್ಥ ಗಾಂಜಾವನ್ನು ಮಾರಾಟ ಮಾಡಲು ಉದ್ದೇಶದಿಂದ ಕಾರಿನಲ್ಲಿ ಸಾಗಾದ ಮಾಡುತ್ತಿದ್ದ ಸಂಧರ್ಭ ಸಂಪ್ಯ ಪೊಲೀಸ್ ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರಿನ ಅಬೂಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದೆ. ಪರಾರಿಯಾದವನನ್ನು ಸುಳ್ಯದ ಸರ್ಪುದ್ದಿನ್ ಎಂದು ಗುರುತಿಸಲಾಗಿದೆ.
