ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 17. ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪ್ರಿನ್ಸ್ ದೀಕ್ಷಿತ್ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು, ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದೀಕ್ಷೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

Scroll to Top