(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 17. ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ನೇಮಕಗೊಂಡಿರುವ ಬಿ.ಇ. ರಮೇಶ್ ರವರು ಅಧಿಕಾರ ಸ್ವೀಕರಿಸಿದರು. ಪ್ರಭಾರ ಬಿಇಒ ಶ್ರೀಮತಿ ವೀಣಾ ಎಂಟಿ ಅವರು ಅಧಿಕಾರ ಹಸ್ತಾಂತರಿಸಿದರು. ಬಿಇಒ ಕಚೇರಿ ಸಿಬ್ಬಂದಿಗಳು ನೂತನ ಶಿಕ್ಷಣಾಧಿಕಾರಿಗಳನ್ನು ಸ್ವಾಗತಿಸಿದರು.
ಸುಳ್ಯ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಬಿ.ಇ ರಮೇಶ್ ಅಧಿಕಾರ ಸ್ವೀಕಾರ
