ರೇಸ್-ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು BBMP ಒಪ್ಪಿಗೆ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ನಿರೀಕ್ಷೆಯಂತೆ ಬೆಂಗಳೂರಿನ ರೇಸ್-ಕೋರ್ಸ್ ರಸ್ತೆಗೆ ಖ್ಯಾತ ದಿವಂಗತ ನಟ ಅಂಬರೀಶ್ ಹೆಸರನ್ನಿಡಲು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅನುಮೋದನೆ ನೀಡಿದ್ದಾರೆ.


ರೇಸ್-ಕೋರ್ಸ್ ರಸ್ತೆಯ ರಾಂ ನಾರಾಯಣ್ ಚೆಲ್ಲಾರಾಂ ಕಾಲೇಜಿನಿಂದ ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದವರೆಗಿನ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

Also Read  ಕಂಬಳ ವಿರುದ್ಧ ಪೇಟಾ ಸಲ್ಲಿಸಿದ್ದ ಅರ್ಜಿ ವಿಚಾರಣೆ: ಅ. 23ಕ್ಕೆ ಮುಂದೂಡಿದ ಹೈಕೋರ್ಟ್

error: Content is protected !!
Scroll to Top