ಬೆಂಗಳೂರಿನಲ್ಲಿ ಮೊದಲ ಮುಂಗಾರು ಪೂರ್ವ ಮಳೆ ➤ ರಾಜಧಾನಿಯಲ್ಲಿ 3.4 ಮಿ.ಮೀ ವರ್ಷಧಾರೆ           

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಅಲ್ಲಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ತುಂತುರು ಹನಿಯ ಸಿಂಚನವಾಗಿ ಮಧ್ಯರಾತ್ರಿ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ.

ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣವು ಮಳೆಯ ಮುನ್ಸೂಚನೆ ನೀಡಿತ್ತು. ಬೇಸಿಗೆ ಬಿಸಿಲಿನ ಝಳದ ನಡುವೆ ಮಳೆಯ ವಾತಾವರಣವು ಮುದ ನೀಡಿದೆ. ಇದು ಬೇಸಿಗೆಯ ಮೊದಲ ಅಕಾಲಿಕ ಮಳೆಯಾಗಿದೆ.

Also Read  ನಟ ದರ್ಶನ್ ಸೆಲ್ ಗೆ ಟಿವಿ ಅಳವಡಿಕೆ

 

error: Content is protected !!
Scroll to Top