ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ಕೊಂದ ತಂದೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ತಂದೆ ತಾಯಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಮಗಳನ್ನು ತಂದೆಯೇ ಕೊಂದ ಘಟನೆ ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದವರನ್ನು ಆಶಾ(32) ಎಂದು ಗುರುತಿಸಲಾಗಿದೆ. ತಂದೆ- ತಾಯಿ ಜೊತೆ ವಾಸವಿದ್ದ ಆಶಾ, ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ತಂದೆ-ತಾಯಿಗೆ ನಿತ್ಯವೂ ಕಿರುಕುಳ ನಿಡುತ್ತಿದ್ದಳು ಎನ್ನಲಾಗಿದೆ. ಮಗಳ ಈ ವರ್ತನೆಯಿಂದ ಬೇಸತ್ತ ತಂದೆ ರಾತ್ರಿ ಮಲಗಿದ್ದ ಮಗಳ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

Also Read  ಮೊದಲ ವರ್ಷದ ಮೊದಲ ಅಪಘಾತ ➤ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅಪಾಯ

error: Content is protected !!
Scroll to Top