4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

(ನ್ಯೂಸ್ಕಡಬ) newskadaba.com ಮಂಗಳೂರು, ಮಾ. 17. ಮಾ.16 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯದ  ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗೆ ಅನುಮೋದನೆ ನೀಡಲಾಯಿತು.

ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

Also Read  ಉಳ್ಳಾಲ: ತಲವಾರು ದಾಳಿಯ ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ದ ಕ್ರಮ ➤ ಕಮಿಷನರ್ ಶಶಿಕುಮಾರ್

error: Content is protected !!
Scroll to Top