ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕರ್ನಾಟಕಕ್ಕೆ ಪಿಎಂ ಮಿತ್ರ ಜವಳಿ ಪಾರ್ಕ್ ➤ ಪ್ರಧಾನಿ ಮೋದಿ ಘೋಷಣೆ – News Kadaba

ಕರ್ನಾಟಕಕ್ಕೆ ಪಿಎಂ ಮಿತ್ರ ಜವಳಿ ಪಾರ್ಕ್ ➤ ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ದೇಶದಲ್ಲಿ ಜವಳಿ ಉದ್ಯಮಕ್ಕೆ ಉತ್ತೇಜನ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶದ ವಿವಿಧೆಡೆ 7 ಬೃಹತ್ ಪಿಎಂ ಮಿತ್ರ ಮೆಗಾ ಟೆಕ್ಸ್​ಟೈಲ್ ಪಾರ್ಕ್​ಗಳನ್ನು ಸ್ಥಾಪಿಸುತ್ತಿದ್ದು, ಇದರಲ್ಲಿ ಒಂದು ಪಾರ್ಕ್ ಕರ್ನಾಟಕದ ಪಾಲಾಗಿದೆ.

ಕರ್ನಾಟಕ ಸೇರಿದಂತೆ ಭಾರತದ ಏಳು ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಟೆಕ್ಸ್​ಟೈಲ್ ಪಾರ್ಕ್​ಗಳು ಸ್ಥಾಪನೆ ಆಗಲಿವೆ ಎಂದು ಶುಕ್ರವಾರದಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಭಾರತದ ಕರ್ನಾಟಕ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ರಾಜ್ಯಗಳಲ್ಲಿ ಈ 7 ಮಹಾ ಜವಳಿ ಕೇಂದ್ರಗಳು ತಲೆ ಎತ್ತಲಿವೆ.

Scroll to Top