(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 17. ಕಾಲರ್ ಐಡಿ ವೆರಿಫಿಕೇಶನ್ ಪ್ಲಾಟ್ ಫಾರ್ಮ್ ಟ್ರೂಕಾಲರ್ ಸಂಸ್ಥೆಯು ಸ್ವೀಡನ್ ನ ಬಳಿಕ ತನ್ನ ಮೊದಲ ವಿಶೇಷ ಕಛೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ. ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.
ಭಾರತದಲ್ಲಿ ತನ್ನ ಮೊದಲ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆದ ಟ್ರೂಕಾಲರ್
