ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ – News Kadaba

ಫಲಾನುಭವಿಗಳ ಸಮ್ಮೇಳನ- ಕಡಬ, ಪುತ್ತೂರು ವ್ಯಾಪ್ತಿಯ ಬಸ್ ಸಂಚಾರದಲ್ಲಿ ವ್ಯತ್ಯಯ ➤ ಸಾರ್ವಜನಿಕರು ಸಹಕರಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮಾ. 17. ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಕೆಎಸ್‍ಆರ್.ಟಿಸಿ ಬಸ್ ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್.ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಮನವಿ ಮಾಡಿದ್ದಾರೆ.

 

Scroll to Top