ಉಪ್ಪಿನಂಗಡಿ: ವಾಣಿಜ್ಯ ಮಳಿಗೆಯಲ್ಲಿ ಬೆಂಕಿ ಅವಘಡ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ. 17. ಇಲ್ಲಿನ ಪೃಥ್ವಿ ವಾಣಿಜ್ಯ ಮಳಿಗೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತವನ್ನು ತಪ್ಪಿದಂತಾಗಿದೆ.

ವಾಣಿಜ್ಯ ಮಳಿಗೆಯ ವಿದ್ಯುತ್ ಮೀಟರ್ ಬೋರ್ಡ್ ಗಳಿರುವ ಎರಡು ಕೇಂದ್ರಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆನ್ನಲಾಗಿದೆ.

Also Read  ಶಾಲಾ ಆವರಣದ ಹೊಂಡದಲ್ಲಿ ಬಿದ್ದು 3 ಮಕ್ಕಳು ಮೃತ್ಯು

 

error: Content is protected !!
Scroll to Top