ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್ – News Kadaba

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 17. ಶಾಲೆಯಿಂದ ಹಿಂತಿರುಗುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಆರೋಪಿ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಪುನೀತ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ರಾಮದೇವರಬೆಟ್ಟ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಆಟೋರಿಕ್ಷಾ ಚಾಲಕ ಪುನೀತ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ರಾಮದೇವರ ಬೆಟ್ಟ  ರಸ್ತೆಯ ಬಳಿ ಶುಕ್ರವಾರ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆರೋಪಿಗಳು ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Scroll to Top