SSLC ಪಬ್ಲಿಕ್ ಪರೀಕ್ಷೆ ಹಿನ್ನೆಲೆ  ➤ ಪೋಷಕರು, ವಿದ್ಯಾರ್ಥಿಗಳಿಗೆ ಸಹಾಯವಾಣಿ ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 18. ಎಸ್.ಎಸ್.ಎಲ್.ಸಿ ಪರೀಕ್ಷಾ ಸಮೀಪಿಸುತ್ತಿದ್ದು ಎಂದಿನಂತೆ ಈ ಬಾರಿಯೂ ಕೂಡ ವಿದ್ಯಾರ್ಥಿಗಳ ನಡುವೆ ಗೊಂದಲ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ವರ್ಷವೂ ಸಹಾಯವಾಣಿ ಪ್ರಾರಂಭಿಸಿದೆ ಎನ್ನಲಾಗಿದೆ.

ಮಾರ್ಚ್ 20 ರಿಂದ 28ರ ವರೆಗೆ ಮಧ್ಯಾಹ್ನ 3 ರಿಂದ 7:30ರ ವರೆಗೆ ವಿದ್ಯಾರ್ಥಿಗಳು ಮತ್ತು ಪಾಲಕರು ಹಾಗೂ ಮಾ.26 ರಂದು ಬೆಳಗ್ಗೆ 11 ರಿಂದ ಸಂಜೆ 6 ರವರೆಗೆ ಇರಲಿದೆ. ಮಾ. 31ರಿಂದ ಏ. 15ರವರೆಗೆ ನಿಯಂತ್ರಣ ಕೊಠಡಿಯಾಗಿ ಕಾರ್ಯ ನಿರ್ವಹಿಸಲಿದೆ. ಸಹಾಯವಾಣಿ ಸಂಖ್ಯೆ: 080 23310075/76

Also Read  ಸಿದ್ದು ಹೈಕಮಾಂಡ್ ಕೈಗೊಂಬೆ, ರಬ್ಬರ್ ಸ್ಟ್ಯಾಂಪ್ ಸಿಎಂ ಎನ್ನಲು ಈ ಪತ್ರ ಸಾಕ್ಷಿ ➤ ರಾಜ್ಯಾಧ್ಯಕ್ಷ ನಳಿನ್ ಕುಮಾರ್

error: Content is protected !!
Scroll to Top