ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ – News Kadaba

ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ

(ನ್ಯೂಸ್ ಕಡಬ) newskadaba.com  ರಾಮನಗರ, ಮಾ. 18. ಕಳೆದ ವಾರ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದ ಬೆಂಗಳೂರು-ಮೈಸೂರಿನ ದಶಪಥ ಹೆದ್ದಾರಿ ಸಣ್ಣ ಮಳೆಗೆ ಕೆರೆಯಂತಾಗಿದೆ.

ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ವಾಹನಗಳು ಕೆಟ್ಟು ನಿಂತಿದ್ದು ಹಿಂದೆಯಿಂದ ಬಂದ ವಾಹನಗಳು ಡಿಕ್ಕಿಯಾಗಿ ಸರಣಿ ಅಪಘಾತ ಸಂಭಸಿವೆ. ಇದರಿಂದ ಸವಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Scroll to Top