ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಾ. 21ಕ್ಕೆ ಪಿಲಿಕುಳದಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳು – News Kadaba

ಮಾ. 21ಕ್ಕೆ ಪಿಲಿಕುಳದಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಮಾರ್ಚ್ 21 ಹಾಗೂ ಸೆಪ್ಟಂಬರ್ 23 ಹಗಲು ಹಾಗೂ ರಾತ್ರಿಗಳ ಹೆಚ್ಚು ಕಡಿಮೆ ಸಮನಾಗಿರುತ್ತದೆ. ಈ ದಿನ ಸೂರ್ಯನ ಕಿರಣಗಳು ಭೂಮಿಯ ಭ್ರಮಣದ ಅಕ್ಷಕ್ಕೆ ಲಂಬವಾಗಿ ಬೀಳುತ್ತವೆ. ಇತರ ಅಕ್ಷಾಂಶಗಳಲ್ಲಿ ಸೂರ್ಯನ ಕಿರಣಗಳು ಓರೆಯಾಗಿ ಬೀಳುತ್ತವೆ. ಆ ದಿನದಂದು ಮಾತ್ರ ಸೂರ್ಯನ ಕಿರಣಗಳ ಓರೆಕೋನವು ಆ ಸ್ಥಳದ ಅಕ್ಷಾಂಶಕ್ಕೆ ಸಮಾನವಾಗಿರುತ್ತದೆ. ಈ ಕಾರಣ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ಮಾ. 21 ರಂದು ಬೆಳಗ್ಗೆ 10.30 ರಿಂದ ಈ ದಿನದ ಹಗಲಿನಲ್ಲಿ ಖಗೋಳಶಾಸ್ತ್ರದ ಚಟುವಟಿಕೆಗಳನ್ನು ಮಾಡಲಾಗುವುದು. ಆಸಕ್ತರು prscmangalore@gmail.com ಅಥವಾ ಜಗನ್ನಾಥ(9481245137) ವಿಘ್ನೇಶ್ ಭಟ್ (9164571280)  ಚಟುವಟಿಕೆಯಲ್ಲಿ ಭಾಗವಹಿಸಲು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top