ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು – News Kadaba

ಹೋಟೆಲ್ ನಲ್ಲಿ ಲೇಟ್ ನೈಟ್ ಲೇಡಿಸ್ ಪಾರ್ಟಿ ➤ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಭಜರಂಗದಳ ಕಾರ್ಯಕರ್ತರು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಮಾ. 18. ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಕುವೆಂಪು ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು.

 

Scroll to Top