ಲಾಟರಿಯಲ್ಲಿ 75 ಲಕ್ಷ ರೂ. ಗೆದ್ದ ಬಳಿಕ ಹೆದರಿ ಪೊಲೀಸ್ ಠಾಣೆಗೆ ಹೋದ ಕಾರ್ಮಿಕ

(ನ್ಯೂಸ್ ಕಡಬ) newskadaba.com ಕೇರಳ, ಮಾ.18. ಸಾಮಾನ್ಯವಾಗಿ ಯಾರೇ ಆದರೂ ಲಾಟರಿಯಲ್ಲಿ ಬಂಪರ್​ ಬಹುಮಾನ ಬಂದರೆ ಸಂಭ್ರಮಿಸುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಗೆದ್ದರೂ ಹೆದರಿ ಪೊಲೀಸ್ ಠಾಣೆಗೆ ಧಾವಿಸಿದ್ದು ರಕ್ಷಣೆ ನೀಡುವಂತೆ ಕೋರಿಕೊಂಡಿದ್ದಾನೆ ಎನ್ನಲಾಗಿದೆ.

ಈತನಿಗೆ ಕೇರಳದ ಸ್ತ್ರೀಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಂಪರ್ ಬಹುಮಾನ ಒಲಿದಿತ್ತು. ಬಹಳಷ್ಟು ಸಮಯದಿಂದ ಲಾಟರಿ ಟಿಕೆಟ್ ತೆಗೆದುಕೊಳ್ಳುತ್ತಿದ್ದರೂ ಈತ ಗೆದ್ದಿರಲಿಲ್ಲ. ಆದರೆ ಈ ಸಲ ಬಂಪರ್ ಬಹುಮಾನ ಗೆದ್ದ ತಕ್ಷಣ ಈತ ಮುವತ್ತುಫುಜ ಪೊಲೀಸ್ ಠಾಣೆಗೆ ತೆರಳಿದ್ದಾನೆ

Also Read  ಫೆಬ್ರವರಿಯಲ್ಲಿ ಸಿಎಂ ಬೊಮ್ಮಾಯಿ ಕಡಬ,ಸುಬ್ರಹ್ಮಣ್ಯಕ್ಕೆ ಆಗಮನ ➤  ಸಚಿವ ಎಸ್.ಅಂಗಾರ

 

error: Content is protected !!
Scroll to Top