ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು – News Kadaba

ವಿಟ್ಲ: ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 18. ಬೈಕ್ ಅಪಘಾತದಿಂದಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ.

ಮೃತರನ್ನು ಬುಡೋಳಿ ಪಾಟ್ರಕೋಡು ನಿವಾಸಿ ಫಾರೂಕ್ ಎಂದು ಗುರುತಿಸಲಾಗಿದೆ. ಇವರಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ಅವರ ಪತ್ನಿಗೆ ಹೆರಿಗೆಯಾಗಿತ್ತು. ಮಗುವನ್ನು ನೋಡಲೆಂದು ಫಾರೂಕ್ ದೇರಳಕಟ್ಟೆಯ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ದೇರಳಕಟ್ಟೆ ಆಸ್ಪತ್ರೆಯ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Scroll to Top