ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ – News Kadaba

ನಾಲ್ಕೂರು ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

(ನ್ಯೂಸ್ ಕಡಬ) newskadaba.com.ಸುಳ್ಯ, ಮಾ 18.ಮಾ. 18ರಿಂದ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಹಾಲೆ ಮಜಲು ಶ್ರೀ ವೆಂಕಟೇಶ್ವರ ಸಭಾ ಭವನದಲ್ಲಿ ಜಿಲ್ಲಾಧಿಕಾರಿಯವರು ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿ, ಕೆಲವು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top