ರಾಜ್ಯದಾದ್ಯಂತ ಇನ್ನೂ 2 ದಿನಗಳ ಕಾಲ ಮಳೆ ಸಾದ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

Scroll to Top