8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 18. ಎಂಟು ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಜಿಗಣಿ ಠಾಣಾ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತರನ್ನು ಭಾಗ್ಯಶ್ರೀ ಮತ್ತು ಶಂಕರಪ್ಪ ತಳವಾರ ಎಂದು ಗುರುತಿಸಲಾಗಿದೆ. ಭಾಗ್ಯಶ್ರೀ ಮತ್ತು ಸುಪುತ್ರ ಬೆಂಗಳೂರು ಹೊರವಲಯ ಜಿಗಣಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

 

Scroll to Top