ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba com ಕಾಸರಗೋಡು, ಮಾ. 19. ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪುಲ್ಲೂರು ಪೆರಿಯ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡವರನ್ನು ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ ಫಾತಿಮಾ (18) ಎಂದು ಗುರುತಿಸಲಾಗಿದೆ. ಮನೆಯವರು ಹೊರಗಡೆ ತೆರಳಿದ್ದ ಸಂದರ್ಭದಲ್ಲಿ ಘಟನೆ ನಡೆದಿದ್ದು , ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಕುರಿತು ಅಂಬಲತ್ತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ರಾಜ್ಯದಲ್ಲಿಂದು 249 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 9,399ಕ್ಕೆ ಏರಿಕೆ

error: Content is protected !!
Scroll to Top