ವಿದ್ಯುತ್ ಶಾಕ್ ಹೊಡೆದು ತಾಯಿ & ಇಬ್ಬರು ಮಕ್ಕಳು ಮೃತ್ಯು

(ನ್ಯೂ ಸ್ ಕಡಬ) newskadaba.com ಕಲಬುರಗಿ, ಮಾ. 19. ವಿದ್ಯುತ್ ಶಾಕ್ ಹೊಡೆದು ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಚಿಂಚೋಳಿ ಪಟ್ಟಣದಿಂದ ವರದಿಯಾಗಿದೆ.


ಮೃತಪಟ್ಟವರನ್ನು ಝರಣಮ್ಮ ಮಕ್ಕಳಾದ ಸುರೇಶ್ (16) ಹಾಗೂ ಮಹೇಶ್ (18) ಎಂದು ಗುರುತಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top