ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿದ್ಯಾರ್ಥಿ ನಿಲಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ – News Kadaba

ವಿದ್ಯಾರ್ಥಿ ನಿಲಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 21. 2022-2023ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಗಳ ವಿದ್ಯಾರ್ಥಿಗಳು) ವಿದ್ಯಾರ್ಥಿ ನಿಲಯಗಳಿಗೆ ಹೂಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ ಲೈನ್ https://shp.karnataka.gov.in/ ಮೂಲಕ ಅರ್ಜಿ ಆಹ್ವಾನಿಸಿದ ದಿನಾಂಕನ್ನು ವಿಸ್ತರಿಸಲಾಗಿದೆ. ಈ ಹಿಂದೆ ಫೆ.11 ಅಂತಿಮ ದಿನವಾಗಿತ್ತು. ಆದರೆ ಕೆಲವೂಂದು ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಕೋರ್ಸಿನ ತರಗತಿಗಳು ತಡವಾಗಿ ಪ್ರಾರಂಭವಾಗಿರುವುದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 2023ರ ಮಾ.27ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.bcwd.karnataka.gov.in/ ವೆಬ್‍ಸೈಟ್‍ನಲ್ಲಿ ವಿವರ ನೀಡಲಾಗಿದೆ. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwb.hostels@karnataka.gov.inಗೆ ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ 080-8050370006 ಕರೆ ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಗೂ ಮಂಗಳೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top