ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ – News Kadaba

ತುಳು ಚಿತ್ರ ನಟ ನವೀನ್.ಡಿ ಪಡೀಲ್ ರವರ ಮಾತೃ ವಿಯೋಗ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.21. ಚಿತ್ರ ನಟ ಹಾಗೂ ರಂಗಕರ್ಮಿ ನವೀನ್ ಡಿ ಪಡೀಲ್ ಅವರ ತಾಯಿ ಸೇಸಮ್ಮ ಕೋಟ್ಯಾನ್ (80) ನಗರದ ಆಸ್ಪತ್ರೆಯೊಂದರಲ್ಲಿ ನಿಧನರಾದರು ಎನ್ನಲಾಗಿದೆ.


ಅವರು ನವೀನ್ ಡಿ.ಪಡೀಲ್ ಅವರ ಪಡೀಲ್ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ.

Scroll to Top