ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ – News Kadaba

ದೆಹಲಿಯಾದ್ಯಂತ ಭಾರಿ ಮಳೆ ➤ ಕರ್ನಾಟಕದಲ್ಲಿ ಒಣ ಹವೆ ಮುಂದುವರಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 21. ದೆಹಲಿಯಲ್ಲಿ ಭಾರಿ ಮಳೆ ಮುಂದುವರೆದಿದ್ದು, ಹಲವು ವಿಮಾನಗಳ ಮಾರ್ಗವನ್ನು ಲಕ್ನೋ ಹಾಗೂ ಜೈಪುರಕ್ಕೆ ಬದಲಾಯಿಸಲಾಯಿತು. ಮಳೆಯ ಆರೆಂಜ್ ಅಲರ್ಟ್​ ಘೋಷಿಸಲಾಗಿತ್ತು.

ಕೇವಲ 3 ಗಂಟೆಗಳಲ್ಲಿ 6.6 ಮಿ.ಮೀ ಮಳೆ ಸುರಿದಿದೆ. ಮಳೆಯ ಜತೆಗೆ ಬಿರುಗಾಳಿ ಹಾಗೂ ಗುಡುಗು ಕೂಡ ಇತ್ತು ಎನ್ನಲಾಗಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಗರಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ ಮೂರು ಹಂತಗಳನ್ನು 28 ಡಿಗ್ರಿ ಸೆಲ್ಸಿಯಸ್‌ಗೆ ತಂದಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

 

Scroll to Top