ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆ..!By News Kadaba Desk / March 21, 2023 (ನ್ಯೂಸ್ ಕಡಬ) newskadaba.com ತಿರುವನಂತಪುರ, ಮಾ. 21. ಕೇರಳದ ಮೊದಲ ತೃತೀಯ ಲಿಂಗಿ ವಕೀಲರಾಗಿ ಪದ್ಮಾ ಲಕ್ಷ್ಮಿ ಆಯ್ಕೆಯಾಗಿದ್ದಾರೆ. ಇವರು ಕೇರಳ ರಾಜ್ಯದ ಬಾರ್ ಕೌನ್ಸಿಲ್ ನೊಂದಿಗೆ ವಕೀಲರಾಗಿ ದಾಖಲಾದ ಬಳಿಕ ಈ ಸಾಧನೆ ಮಾಡಿದ ಮೊದಲಿಗರೆನಿಸಿಕೊಂಡಿದ್ದಾರೆ. Share this:FacebookXRelated Posts:ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರಅಕ್ರಮ ಮರಳುಗಾರಿಕೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮೇಲೆ ಕೊಲೆಗೆ ಯತ್ನಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಲು ಮನವಿ – ನ.26 ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ..!ಸಲ್ಮಾನ್ ಖಾನ್ ಗೆ ಮತ್ತೊಂದು ಬೆದರಿಕೆ: 5 ಕೋಟಿ ರೂ.ಗೆ ಬೇಡಿಕೆಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣ ಕೀಳಲು ಯತ್ನ..!ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!ತಹಶೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!ಅಮೆರಿಕ ಅಧ್ಯಕ್ಷೀಯ ಚುನಾವಣೆ- ಇಂದು ಮತದಾನಚಿರತೆಯ ಉಗುರು, ಹಲ್ಲು ಸಾಗಾಟ ಪತ್ತೆ: ಆರೋಪಿಯ ಬಂಧನಪ್ಲಾಸ್ಟಿಕ್ ಗೋದಾಮು ಮೇಲೆ ಬಿಬಿಎಂಪಿ ದಾಳಿ: 1.40 ಲಕ್ಷ ರೂ.ದಂಡಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!ಬಿಸ್ಮಿಲ್ಲಾ ಜುಮಾ ಮಸ್ಜಿದ್ ದೂಮಳಿಕೆ, ಕಾವಳಕಟ್ಟೆ; 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ