ಇನ್ಮುಂದೆ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ ➤ ಕೇಂದ್ರ ಶಿಕ್ಷಣ ಸಚಿವಾಲಯ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.21. ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ.

ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಜೇನುತುಪ್ಪವನ್ನು ನೀಡಲು ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದ್ದು, ಚೇನುತುಪ್ಪದಲ್ಲಿನ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಜೇನು ತುಪ್ಪ ನೀಡಲು ಮುಂದಾಗಿದೆ.

 

error: Content is protected !!
Scroll to Top